Skip to content
ThuthiThuthiThuthi
Mark · chapter 12 · verse 6

Mark 12:6 in Kannada

ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.

Kadeyadaagi tanage innu ati priyanaagidda obbane maganiralaagi--avaru nanna maganigaadaroo gaurava sallisaaru endu andukondu avanannu saha avara balige kaluhisidanu.

Mark 12:6 in English

King James Version (KJV)
Having yet therefore one son, his wellbeloved, he sent him also last unto them, saying, They will reverence my son.
World English Bible (WEB)
Therefore still having one, his beloved son, he sent him last to them, saying, ‘They will respect my son.’
American Standard Version (ASV)
He had yet one, a beloved son: he sent him last unto them, saying, They will reverence my son.
Bible in Basic English (BBE)
He still had one, a dearly loved son: he sent him last to them, saying, They will have respect for my son.
Darby Translation (DBY)
Having yet therefore one beloved son, he sent also him to them the last, saying, They will have respect for my son.
Webster's Bible (WBS)
Having yet therefore one son, his well-beloved, he sent him also last to them, saying, They will reverence my son.
Young's Literal Translation (YLT)
'Having yet therefore one son — his beloved — he sent also him unto them last, saying — They will reverence my son;

Read in context

  1. 4ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು.
  2. 5ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು.
  3. 6ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.
  4. 7ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
  5. 8ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು.
Read all of Mark 12

Cross references

Mark 12:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.