Skip to content
ThuthiThuthiThuthi
Mark · chapter 12 · verse 7

Mark 12:7 in Kannada

ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.

Aadare aa okkaligaru--ivane baadyasthanu; banniri, ivanannu naavu konduhaakona; aaga svaasthyavu nammadaa guvadu endu tammatammalli maatanaadikondaru.

Mark 12:7 in English

King James Version (KJV)
But those husbandmen said among themselves, This is the heir; come, let us kill him, and the inheritance shall be ours.
World English Bible (WEB)
But those farmers said among themselves, ‘This is the heir. Come, let’s kill him, and the inheritance will be ours.’
American Standard Version (ASV)
But those husbandmen said among themselves, This is the heir; come, let us kill him, and the inheritance shall be ours.
Bible in Basic English (BBE)
But those workmen said among themselves, This is he who will one day be the owner of the property; come, let us put him to death, and the heritage will be ours.
Darby Translation (DBY)
But those husbandmen said to one another, This is the heir: come, let us kill him and the inheritance will be ours.
Webster's Bible (WBS)
But those husbandmen said among themselves, This is the heir; come, let us kill him, and the inheritance will be ours.
Young's Literal Translation (YLT)
and those husbandmen said among themselves — This is the heir, come, we may kill him, and ours shall be the inheritance;

Read in context

  1. 5ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು.
  2. 6ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.
  3. 7ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
  4. 8ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು.
  5. 9ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.
Read all of Mark 12

Cross references

Mark 12:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.