Skip to content
ThuthiThuthiThuthi
Mark · chapter 12 · verse 8

Mark 12:8 in Kannada

ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು.

Avaru avanannu hididu kondu haaki draakshetotada horage bisaadidaru.

Mark 12:8 in English

King James Version (KJV)
And they took him, and killed [him], and cast [him] out of the vineyard.
World English Bible (WEB)
They took him, killed him, and cast him out of the vineyard.
American Standard Version (ASV)
And they took him, and killed him, and cast him forth out of the vineyard.
Bible in Basic English (BBE)
And they took him and put him to death, pushing his body out of the garden.
Darby Translation (DBY)
And they took him and killed him, and cast him forth out of the vineyard.
Webster's Bible (WBS)
And they took him, and killed [him] , and cast [him] out of the vineyard.
Young's Literal Translation (YLT)
and having taken him, they did kill, and cast [him] forth without the vineyard.

Read in context

  1. 6ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.
  2. 7ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
  3. 8ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು.
  4. 9ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.
  5. 10ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
Read all of Mark 12

Cross references

Mark 12:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.