Mark · chapter 13 · verse 10
Mark 13:10 in Kannada
ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ.
Suvaarteyu modalu ellaa janaangagalalli saaralpaduvadu agatyavaagide.
Mark 13:10 in English
- King James Version (KJV)
- And the gospel must first be published among all nations.
- World English Bible (WEB)
- The Good News must first be preached to all the nations.
- American Standard Version (ASV)
- And the gospel must first be preached unto all the nations.
- Bible in Basic English (BBE)
- And the good news has first to be given to all the nations.
- Darby Translation (DBY)
- and the gospel must first be preached to all the nations.
- Webster's Bible (WBS)
- And the gospel must first be published among all nations.
- Young's Literal Translation (YLT)
- and to all the nations it behoveth first that the good news be proclaimed.
Read in context
- 8ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
- 9ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
- 10ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ.
- 11ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು
- 12ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.
Cross references
- Matthew 24:14 ಮತ್ತಾಯನು 24:14ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
- Colossians 1:23 ಕೊಲೊಸ್ಸೆಯವರಿಗೆ 1:23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- Mark 16:15 ಮಾರ್ಕನು 16:15ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
- Romans 10:18 ರೋಮಾಪುರದವರಿಗೆ 10:18ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
- Colossians 1:6 ಕೊಲೊಸ್ಸೆಯವರಿಗೆ 1:6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
- Revelation 14:6 ಪ್ರಕಟನೆ 14:6ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
- Romans 15:19 ರೋಮಾಪುರದವರಿಗೆ 15:19ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Romans 1:8 ರೋಮಾಪುರದವರಿಗೆ 1:8ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
- Matthew 28:18–19 ಮತ್ತಾಯನು 28:18–19ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ; ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.