Mark · chapter 13 · verse 11
Mark 13:11 in Kannada
ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು
Aadare avaru nimmannu oppisuvadakkaagi takkondu hoguvaaga neevu enu maatanaadabekembadannu munchitavaagi chintisabediri, aalochisaloo bediri; aadare aa galigeyalli nimage yaavadu kodalpaduvado adanne maatanaadiri; yaakam dare maatanaaduvavaru neevalla, aadare parishu
Mark 13:11 in English
- King James Version (KJV)
- But when they shall lead [ you], and deliver you up, take no thought beforehand what ye shall speak, neither do ye premeditate: but whatsoever shall be given you in that hour, that speak ye: for it is not ye that speak, but the Holy Ghost.
- World English Bible (WEB)
- When they lead you away and deliver you up, don’t be anxious beforehand or premeditate what you will say, but say whatever will be given you in that hour. For it is not you who speak, but the Holy Spirit.
- American Standard Version (ASV)
- And when they lead you [to judgment], and deliver you up, be not anxious beforehand what ye shall speak: but whatsoever shall be given you in that hour, that speak ye; for it is not ye that speak, but the Holy Spirit.
- Bible in Basic English (BBE)
- And when you are taken and given up to be judged, do not be troubled about what to say: but whatever is given to you in that hour, say: because it is not you who say it, but the Holy Spirit.
- Darby Translation (DBY)
- But when they shall lead you away to deliver you up, be not careful beforehand as to what ye shall say, [nor prepare your discourse]: but whatsoever shall be given you in that hour, that speak; for ye are not the speakers, but the Holy Spirit.
- Webster's Bible (WBS)
- But when they shall lead [you] , and deliver you up, be not anxious beforehand what ye shall speak, neither do ye premeditate: but whatever shall be given you in that hour, that speak ye: for it is not ye that speak, but the Holy Spirit.
- Young's Literal Translation (YLT)
- 'And when they may lead you, delivering up, be not anxious beforehand what ye may speak, nor premeditate, but whatever may be given to you in that hour, that speak ye, for it is not ye who are speaking, but the Holy Spirit.
Read in context
- 9ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
- 10ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ.
- 11ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು
- 12ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.
- 13ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.
Cross references
- Luke 21:14–15 ಲೂಕನು 21:14–15ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ. ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- Luke 12:11–12 ಲೂಕನು 12:11–12ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ. ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು.
- Matthew 10:19–21 ಮತ್ತಾಯನು 10:19–21ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು. ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ. ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
- Acts 6:10 ಅಪೊಸ್ತಲರ ಕೃತ್ಯಗಳು 6:10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
- 1 Corinthians 2:13 1 ಕೊರಿಂಥದವರಿಗೆ 2:13ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
- 1 Peter 1:12 1 ಪೇತ್ರನು 1:12ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- Isaiah 50:4 ಯೆಶಾಯ 50:4ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
- Jeremiah 1:6–9 ಯೆರೆಮೀಯ 1:6–9ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು. ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು. ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು. ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
- 2 Samuel 23:2 2 ಸಮುವೇಲನು 23:2ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.
- Exodus 4:10–12 ವಿಮೋಚನಕಾಂಡ 4:10–12ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು. ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ? ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Acts 4:31 ಅಪೊಸ್ತಲರ ಕೃತ್ಯಗಳು 4:31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.