Mark · chapter 13 · verse 15
Mark 13:15 in Kannada
ಮನೇಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದೆ ಯೂ ಇಲ್ಲವೆ ತನ್ನ ಮನೆಯೊಳಗೆ ಪ್ರವೇಶಿಸಿ ಅದರೊ ಳಗಿಂದ ಏನನ್ನೂ ತಕ್ಕೊಳ್ಳದೆಯೂ ಇರಲಿ.
Manemaaligeya meliddavanu kelage ilidu maneyolakke hogade yoo illave tanna maneyolage praveshisi adaro laginda enannoo takkolladeyoo irali.
Mark 13:15 in English
- King James Version (KJV)
- And let him that is on the housetop not go down into the house, neither enter [therein], to take any thing out of his house:
- World English Bible (WEB)
- and let him who is on the housetop not go down, nor enter in, to take anything out of his house.
- American Standard Version (ASV)
- and let him that is on the housetop not go down, nor enter in, to take anything out of his house:
- Bible in Basic English (BBE)
- And let him who is on the house-top not go down, or go in, to take anything out of his house:
- Darby Translation (DBY)
- and him that is upon the housetop not come down into the house, nor enter [into it] to take away anything out of his house;
- Webster's Bible (WBS)
- And let him that is on the house-top not go down into the house, neither enter [it] , to take any thing out of his house:
- Young's Literal Translation (YLT)
- and he upon the house-top, let him not come down to the house, nor come in to take anything out of his house;
Read in context
- 13ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.
- 14ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
- 15ಮನೇಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದೆ ಯೂ ಇಲ್ಲವೆ ತನ್ನ ಮನೆಯೊಳಗೆ ಪ್ರವೇಶಿಸಿ ಅದರೊ ಳಗಿಂದ ಏನನ್ನೂ ತಕ್ಕೊಳ್ಳದೆಯೂ ಇರಲಿ.
- 16ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ.
- 17ಆದರೆ ಆ ದಿವಸಗಳಲ್ಲಿ ಗರ್ಭಿಣಿ ಯರಿಗೂ ಮೊಲೆಕುಡಿಸುವವರಿಗೂ ಅಯ್ಯೋ!
Cross references
- Luke 17:31–33 ಲೂಕನು 17:31–33ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ. ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ. ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- Philippians 3:7–8 ಫಿಲಿಪ್ಪಿಯವರಿಗೆ 3:7–8ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Genesis 19:15–17 ಆದಿಕಾಂಡ 19:15–17ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು. ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು; ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
- Acts 27:18–19 ಅಪೊಸ್ತಲರ ಕೃತ್ಯಗಳು 27:18–19ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು; ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು.
- Genesis 19:22 ಆದಿಕಾಂಡ 19:22ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.
- Matthew 24:16–18 ಮತ್ತಾಯನು 24:16–18ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ; ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ; ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ.
- Acts 27:38 ಅಪೊಸ್ತಲರ ಕೃತ್ಯಗಳು 27:38ಅವರು ಸಾಕಾದಷ್ಟು ತಿಂದಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು.
- Proverbs 6:4–5 ಜ್ಞಾನೋಕ್ತಿಗಳು 6:4–5ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ. ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
- Job 2:4 ಯೋಬನು 2:4ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
- Genesis 19:26 ಆದಿಕಾಂಡ 19:26ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು.
- Proverbs 22:3 ಜ್ಞಾನೋಕ್ತಿಗಳು 22:3ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.