Skip to content
ThuthiThuthiThuthi
Mark · chapter 13 · verse 16

Mark 13:16 in Kannada

ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ.

Hola dalliruvavanu matte tanna udupannu takkolluvadakke hindirugadirali.

Mark 13:16 in English

King James Version (KJV)
And let him that is in the field not turn back again for to take up his garment.
World English Bible (WEB)
Let him who is in the field not return back to take his cloak.
American Standard Version (ASV)
and let him that is in the field not return back to take his cloak.
Bible in Basic English (BBE)
And let not him who is in the field go back to take his coat.
Darby Translation (DBY)
and him that is in the field not return back to take his garment.
Webster's Bible (WBS)
And let him that is in the field not turn back again to take up his garment.
Young's Literal Translation (YLT)
and he who is in the field, let him not turn to the things behind, to take up his garment.

Read in context

  1. 14ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
  2. 15ಮನೇಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದೆ ಯೂ ಇಲ್ಲವೆ ತನ್ನ ಮನೆಯೊಳಗೆ ಪ್ರವೇಶಿಸಿ ಅದರೊ ಳಗಿಂದ ಏನನ್ನೂ ತಕ್ಕೊಳ್ಳದೆಯೂ ಇರಲಿ.
  3. 16ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ.
  4. 17ಆದರೆ ಆ ದಿವಸಗಳಲ್ಲಿ ಗರ್ಭಿಣಿ ಯರಿಗೂ ಮೊಲೆಕುಡಿಸುವವರಿಗೂ ಅಯ್ಯೋ!
  5. 18ನಿಮ್ಮ ಪಲಾಯನವು ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.
Read all of Mark 13

Mark 13:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.