Mark · chapter 13 · verse 19
Mark 13:19 in Kannada
ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
Yaakandare aa divasagalalli sankataviruvadu; anthaddu devaru srushtisida srushti modalugondu ee samayadavaregoo aagalilla illave aaguvadoo illa.
Mark 13:19 in English
- King James Version (KJV)
- For [in] those days shall be affliction, such as was not from the beginning of the creation which God created unto this time, neither shall be.
- World English Bible (WEB)
- For in those days there will be oppression, such as there has not been the like from the beginning of the creation which God created until now, and never will be.
- American Standard Version (ASV)
- For those days shall be tribulation, such as there hath not been the like from the beginning of the creation which God created until now, and never shall be.
- Bible in Basic English (BBE)
- For in those days there will be sorrow, such as there has not been from the time when God made the world till now, and will not ever be again.
- Darby Translation (DBY)
- for those days shall be distress such as there has not been the like since [the] beginning of creation which God created, until now, and never shall be;
- Webster's Bible (WBS)
- For [in] those days shall be affliction, such as hath not been from the beginning of the creation which God created to this time, neither shall be.
- Young's Literal Translation (YLT)
- for those days shall be tribulation, such as hath not been from the beginning of the creation that God created, till now, and may not be;
Read in context
- 17ಆದರೆ ಆ ದಿವಸಗಳಲ್ಲಿ ಗರ್ಭಿಣಿ ಯರಿಗೂ ಮೊಲೆಕುಡಿಸುವವರಿಗೂ ಅಯ್ಯೋ!
- 18ನಿಮ್ಮ ಪಲಾಯನವು ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.
- 19ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
- 20ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
- 21ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ;
Cross references
- Daniel 12:1 ದಾನಿಯೇಲನು 12:1ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
- Joel 2:2 ಯೋವೇಲ 2:2ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
- Matthew 24:21 ಮತ್ತಾಯನು 24:21ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
- Daniel 9:26 ದಾನಿಯೇಲನು 9:26ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Lamentations 1:12 ಪ್ರಲಾಪಗಳು 1:12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
- Daniel 9:12 ದಾನಿಯೇಲನು 9:12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- Mark 10:6 ಮಾರ್ಕನು 10:6ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು.
- Luke 21:22–24 ಲೂಕನು 21:22–24ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ. ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Isaiah 65:12–15 ಯೆಶಾಯ 65:12–15ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ. ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ; ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ. ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
- Lamentations 2:13 ಪ್ರಲಾಪಗಳು 2:13ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
- Deuteronomy 4:32 ಧರ್ಮೋಪದೇಶಕಾಂಡ 4:32ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ?
- Deuteronomy 28:59 ಧರ್ಮೋಪದೇಶಕಾಂಡ 28:59ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.