Mark · chapter 13 · verse 20
Mark 13:20 in Kannada
ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
Kartanu aa dinagalannu kadime maadadiddare yaavanoo rakshane honduva dilla. Aadare aayalpattavarigaagi andare taanu aarisikondavarigaagi aa dinagalannu kadime maadi ddaane.
Mark 13:20 in English
- King James Version (KJV)
- And except that the Lord had shortened those days, no flesh should be saved: but for the elect’s sake, whom he hath chosen, he hath shortened the days.
- World English Bible (WEB)
- Unless the Lord had shortened the days, no flesh would have been saved; but for the sake of the chosen ones, whom he picked out, he shortened the days.
- American Standard Version (ASV)
- And except the Lord had shortened the days, no flesh would have been saved; but for the elect’s sake, whom he chose, he shortened the days.
- Bible in Basic English (BBE)
- And if the Lord had not made the time short, no flesh would have been kept from destruction; but because of the saints he has made the time short.
- Darby Translation (DBY)
- and if [the] Lord had not cut short those days, no flesh should have been saved; but on account of the elect whom he has chosen, he has cut short those days.
- Webster's Bible (WBS)
- And except the Lord had shortened those days, no flesh would be saved: but for the elect's sake, whom he hath chosen, he hath shortened the days.
- Young's Literal Translation (YLT)
- and if the Lord did not shorten the days, no flesh had been saved; but because of the chosen, whom He did choose to Himself, He did shorten the days.
Read in context
- 18ನಿಮ್ಮ ಪಲಾಯನವು ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.
- 19ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
- 20ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
- 21ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ;
- 22ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
Cross references
- Matthew 24:22 ಮತ್ತಾಯನು 24:22ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
- Zechariah 13:8–9 ಜೆಕರ್ಯ 13:8–9ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ. ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Isaiah 65:8–9 ಯೆಶಾಯ 65:8–9ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು. ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
- Romans 11:28–32 ರೋಮಾಪುರದವರಿಗೆ 11:28–32ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ. ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ. ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ. ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.
- Isaiah 6:13 ಯೆಶಾಯ 6:13ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- Romans 11:23–24 ರೋಮಾಪುರದವರಿಗೆ 11:23–24ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ. ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.
- Romans 11:5–7 ರೋಮಾಪುರದವರಿಗೆ 11:5–7ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ. ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.