Skip to content
ThuthiThuthiThuthi
Mark · chapter 13 · verse 21

Mark 13:21 in Kannada

ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ;

Aaga yaavanaadaroo nimage--igo, kristanu illiddaane; illave ago, aatanu alli ddaane endu helidare avanannu nambabediri;

Mark 13:21 in English

King James Version (KJV)
And then if any man shall say to you, Lo, here [is] Christ; or, lo, [he is] there; believe [him] not:
World English Bible (WEB)
Then if anyone tells you, ‘Look, here is the Christ!’ or, ‘Look, there!’ don’t believe it.
American Standard Version (ASV)
And then if any man shall say unto you, Lo, here is the Christ; or, Lo, there; believe [it] not:
Bible in Basic English (BBE)
And then if any man says to you, See, here is Christ; or, See, there; have no faith in it:
Darby Translation (DBY)
And then if any one say to you, Lo, here [is] the Christ, or Lo, there, believe [it] not.
Webster's Bible (WBS)
And then, if any man shall say to you, Lo, here [is] Christ; or lo, [he is] there; believe [him] not.
Young's Literal Translation (YLT)
'And then, if any may say to you, Lo, here [is] the Christ, or, Lo, there, ye may not believe;

Read in context

  1. 19ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
  2. 20ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
  3. 21ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ;
  4. 22ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
  5. 23ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ.
Read all of Mark 13

Cross references

Mark 13:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.