Mark · chapter 13 · verse 22
Mark 13:22 in Kannada
ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
Yaakandare sullu kristaroo sullupravaadigaloo eddu saadhyavaadare aarisikondavarannoo mosa golisuvadakkoskara soochakakaaryagalannu adbhuta kaaryagalannu maadi torisuvaru.
Mark 13:22 in English
- King James Version (KJV)
- For false Christs and false prophets shall rise, and shall shew signs and wonders, to seduce, if [it were] possible, even the elect.
- World English Bible (WEB)
- For false christs and false prophets will arise and will show signs and wonders, that they may lead astray, if possible, even the chosen ones.
- American Standard Version (ASV)
- for there shall arise false Christs and false prophets, and shall show signs and wonders, that they may lead astray, if possible, the elect.
- Bible in Basic English (BBE)
- Because there will be false Christs and false prophets, and they will give signs and wonders in the hope of turning even the saints from the true way.
- Darby Translation (DBY)
- For false Christs and false prophets will arise, and give signs and wonders to deceive, if possible, even the elect.
- Webster's Bible (WBS)
- For false Christs, and false prophets will rise, and will show signs and wonders, to seduce, if [it were] possible, even the elect.
- Young's Literal Translation (YLT)
- for there shall rise false Christs and false prophets, and they shall give signs and wonders, to seduce, if possible, also the chosen;
Read in context
- 20ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
- 21ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ;
- 22ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
- 23ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ.
- 24ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
Cross references
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- 2 Thessalonians 2:8–14 2 ಥೆಸಲೊನೀಕದವರಿಗೆ 2:8–14ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು. ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು. ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- Mark 13:6 ಮಾರ್ಕನು 13:6ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- 1 John 2:26 1 ಯೋಹಾನನು 2:26ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
- John 10:27–28 ಯೋಹಾನನು 10:27–28ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- Revelation 13:13–14 ಪ್ರಕಟನೆ 13:13–14ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ. ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
- Revelation 17:8 ಪ್ರಕಟನೆ 17:8ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
- John 4:48 ಯೋಹಾನನು 4:48ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- Revelation 13:8 ಪ್ರಕಟನೆ 13:8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.