Skip to content
ThuthiThuthiThuthi
Mark · chapter 13 · verse 23

Mark 13:23 in Kannada

ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ.

Aadare neevu echcharike tegedukolliri; igo, naanu nimage ellavugalannu mundaagi heliddene.

Mark 13:23 in English

King James Version (KJV)
But take ye heed: behold, I have foretold you all things.
World English Bible (WEB)
But you watch. “Behold, I have told you all things beforehand.
American Standard Version (ASV)
But take ye heed: behold, I have told you all things beforehand.
Bible in Basic English (BBE)
But take care; see, I have made all things clear to you before the time.
Darby Translation (DBY)
But do ye take heed: behold, I have told you all things beforehand.
Webster's Bible (WBS)
But take ye heed: behold, I have foretold you all things.
Young's Literal Translation (YLT)
and ye, take heed; lo, I have foretold you all things.

Read in context

  1. 21ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ;
  2. 22ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
  3. 23ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ.
  4. 24ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
  5. 25ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.
Read all of Mark 13

Cross references

Mark 13:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.