Mark · chapter 13 · verse 26
Mark 13:26 in Kannada
ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
Aaga manushyakumaaranu bahu baladindaloo mahimeyindaloo megha galalli baruvadannu avaru noduvaru.
Mark 13:26 in English
- King James Version (KJV)
- And then shall they see the Son of man coming in the clouds with great power and glory.
- World English Bible (WEB)
- Then they will see the Son of Man coming in clouds with great power and glory.
- American Standard Version (ASV)
- And then shall they see the Son of man coming in clouds with great power and glory.
- Bible in Basic English (BBE)
- And then they will see the Son of man coming in clouds with great power and glory.
- Darby Translation (DBY)
- and then shall they see the Son of man coming in clouds with great power and glory;
- Webster's Bible (WBS)
- And then they shall see the Son of man coming in the clouds with great power and glory.
- Young's Literal Translation (YLT)
- 'And then they shall see the Son of Man coming in clouds with much power and glory,
Read in context
- 24ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
- 25ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.
- 26ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
- 27ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
- 28ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ;
Cross references
- Revelation 1:7 ಪ್ರಕಟನೆ 1:7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
- Matthew 16:27 ಮತ್ತಾಯನು 16:27ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Matthew 24:30 ಮತ್ತಾಯನು 24:30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
- Mark 14:62 ಮಾರ್ಕನು 14:62ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- Mark 8:38 ಮಾರ್ಕನು 8:38ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
- Daniel 7:9–14 ದಾನಿಯೇಲನು 7:9–14ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು. ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು. ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು. ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು. ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು. ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Acts 1:11 ಅಪೊಸ್ತಲರ ಕೃತ್ಯಗಳು 1:11ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
- 2 Thessalonians 1:7–10 2 ಥೆಸಲೊನೀಕದವರಿಗೆ 1:7–10ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು. ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
- 1 Thessalonians 4:16 1 ಥೆಸಲೊನೀಕದವರಿಗೆ 4:16ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
- Matthew 16:17 ಮತ್ತಾಯನು 16:17ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.