Mark · chapter 13 · verse 27
Mark 13:27 in Kannada
ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
Aatanu tanna dootarannu kaluhisi bhoomiya kattakadeyinda aakaashada kattakadeya varege taanu aarisikonda varannu naalku dikkugalindaloo ottugoodisuvanu.
Mark 13:27 in English
- King James Version (KJV)
- And then shall he send his angels, and shall gather together his elect from the four winds, from the uttermost part of the earth to the uttermost part of heaven.
- World English Bible (WEB)
- Then he will send out his angels, and will gather together his chosen ones from the four winds, from the ends of the earth to the ends of the sky.
- American Standard Version (ASV)
- And then shall he send forth the angels, and shall gather together his elect from the four winds, from the uttermost part of the earth to the uttermost part of heaven.
- Bible in Basic English (BBE)
- And then he will send out the angels, and will get together his saints from the four winds, from the farthest part of the earth to the farthest part of heaven.
- Darby Translation (DBY)
- and then shall he send his angels and shall gather together his elect from the four winds, from end of earth to end of heaven.
- Webster's Bible (WBS)
- And then he will send his angels, and will assemble his elect from the four winds, from the uttermost part of the earth to the uttermost part of heaven.
- Young's Literal Translation (YLT)
- and then he shall send his messengers, and gather together his chosen from the four winds, from the end of the earth unto the end of heaven.
Read in context
- 25ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.
- 26ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
- 27ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
- 28ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ;
- 29ಅದೇ ಪ್ರಕಾರ ಇವುಗಳು ಆಗುವದನ್ನು ನೀವು ನೋಡುವಾಗ ಅದು ಹತ್ತಿರದಲ್ಲಿ ಅಂದರೆ ಬಾಗಲುಗಳಲ್ಲಿಯೇ ಅದೆ ಎಂದು ತಿಳುಕೊಳ್ಳಿರಿ.
Cross references
- Zechariah 2:6 ಜೆಕರ್ಯ 2:6ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
- Matthew 24:31 ಮತ್ತಾಯನು 24:31ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
- Deuteronomy 30:4 ಧರ್ಮೋಪದೇಶಕಾಂಡ 30:4ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.
- Revelation 7:1–3 ಪ್ರಕಟನೆ 7:1–3ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು. ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ-- ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.
- 2 Thessalonians 2:1 2 ಥೆಸಲೊನೀಕದವರಿಗೆ 2:1ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯ ವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ--
- Luke 16:22 ಲೂಕನು 16:22ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
- Mark 13:20 ಮಾರ್ಕನು 13:20ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
- Matthew 13:41 ಮತ್ತಾಯನು 13:41ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Revelation 15:6–7 ಪ್ರಕಟನೆ 15:6–7ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- Colossians 3:12 ಕೊಲೊಸ್ಸೆಯವರಿಗೆ 3:12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.