Mark · chapter 13 · verse 28
Mark 13:28 in Kannada
ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ;
Idallade anjoora marada saamyavannu kali tukolliri; adara kombe innoo eledaagiddu elegalannu biduvaaga besigeyu hattiravaayi tendu neevu tilukollutteeri;
Mark 13:28 in English
- King James Version (KJV)
- Now learn a parable of the fig tree; When her branch is yet tender, and putteth forth leaves, ye know that summer is near:
- World English Bible (WEB)
- “Now from the fig tree, learn this parable. When the branch has now become tender and produces its leaves, you know that the summer is near;
- American Standard Version (ASV)
- Now from the fig tree learn her parable: when her branch is now become tender, and putteth forth its leaves, ye know that the summer is nigh;
- Bible in Basic English (BBE)
- Take an example from the fig-tree: when its branches become soft and put out their leaves, you see that the summer is near;
- Darby Translation (DBY)
- But learn the parable from the fig-tree: when its branch already becomes tender and puts forth the leaves, ye know that the summer is near.
- Webster's Bible (WBS)
- Now learn a parable of the fig-tree: When its branch is yet tender, and putteth forth leaves, ye know that summer is near:
- Young's Literal Translation (YLT)
- 'And from the fig-tree learn ye the simile: when the branch may already become tender, and may put forth the leaves, ye know that nigh is the summer;
Read in context
- 26ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
- 27ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
- 28ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ;
- 29ಅದೇ ಪ್ರಕಾರ ಇವುಗಳು ಆಗುವದನ್ನು ನೀವು ನೋಡುವಾಗ ಅದು ಹತ್ತಿರದಲ್ಲಿ ಅಂದರೆ ಬಾಗಲುಗಳಲ್ಲಿಯೇ ಅದೆ ಎಂದು ತಿಳುಕೊಳ್ಳಿರಿ.
- 30ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Cross references
- Luke 21:29–31 ಲೂಕನು 21:29–31ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ; ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ. ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
- Matthew 24:32–33 ಮತ್ತಾಯನು 24:32–33ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ; ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.