Skip to content
ThuthiThuthiThuthi
Mark · chapter 13 · verse 29

Mark 13:29 in Kannada

ಅದೇ ಪ್ರಕಾರ ಇವುಗಳು ಆಗುವದನ್ನು ನೀವು ನೋಡುವಾಗ ಅದು ಹತ್ತಿರದಲ್ಲಿ ಅಂದರೆ ಬಾಗಲುಗಳಲ್ಲಿಯೇ ಅದೆ ಎಂದು ತಿಳುಕೊಳ್ಳಿರಿ.

Ade prakaara ivugalu aaguvadannu neevu noduvaaga adu hattiradalli andare baagalugalalliye ade endu tilukolliri.

Mark 13:29 in English

King James Version (KJV)
So ye in like manner, when ye shall see these things come to pass, know that it is nigh, [even] at the doors.
World English Bible (WEB)
even so you also, when you see these things coming to pass, know that it is near, at the doors.
American Standard Version (ASV)
even so ye also, when ye see these things coming to pass, know ye that he is nigh, [even] at the doors.
Bible in Basic English (BBE)
Even so, when you see these things taking place, you may be certain that he is near, even at the doors.
Darby Translation (DBY)
Thus also ye, when ye see these things happening, know that it is near, at the doors.
Webster's Bible (WBS)
So ye in like manner, when ye shall see these things come to pass, know that it is nigh, [even] at the doors.
Young's Literal Translation (YLT)
so ye, also, when these ye may see coming to pass, ye know that it is nigh, at the doors.

Read in context

  1. 27ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
  2. 28ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ;
  3. 29ಅದೇ ಪ್ರಕಾರ ಇವುಗಳು ಆಗುವದನ್ನು ನೀವು ನೋಡುವಾಗ ಅದು ಹತ್ತಿರದಲ್ಲಿ ಅಂದರೆ ಬಾಗಲುಗಳಲ್ಲಿಯೇ ಅದೆ ಎಂದು ತಿಳುಕೊಳ್ಳಿರಿ.
  4. 30ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  5. 31ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
Read all of Mark 13

Cross references

Mark 13:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.