Mark · chapter 13 · verse 3
Mark 13:3 in Kannada
ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
Aatanu enne maragala guddada mele devaalayakke eduraagi kootukondiddaaga petra yaakoba yohaana andreya ivaru pratyeka vaagi aatanige--
Mark 13:3 in English
- King James Version (KJV)
- And as he sat upon the mount of Olives over against the temple, Peter and James and John and Andrew asked him privately,
- World English Bible (WEB)
- As he sat on the Mount of Olives opposite the temple, Peter, James, John, and Andrew asked him privately,
- American Standard Version (ASV)
- And as he sat on the mount of Olives over against the temple, Peter and James and John and Andrew asked him privately,
- Bible in Basic English (BBE)
- And while he was seated on the Mountain of Olives opposite the Temple, Peter and James and John and Andrew said to him privately,
- Darby Translation (DBY)
- And as he sat on the mount of Olives opposite the temple, Peter and James and John and Andrew asked him privately,
- Webster's Bible (WBS)
- And as he sat upon the mount of Olives, over against the temple, Peter, and James, and John, and Andrew, asked him privately,
- Young's Literal Translation (YLT)
- And as he is sitting at the mount of the Olives, over-against the temple, Peter, and James, and John, and Andrew, were questioning him by himself,
Read in context
- 1ಆತನು ದೇವಾಲಯದೊಳಗಿಂದ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಬೋಧಕನೇ, ಇಲ್ಲಿ ಎಂಥಾ ತರವಾದ ಕಲ್ಲುಗಳು ಮತ್ತು ಎಂಥಾ ಕಟ್ಟಡಗಳು ಇವೆ ನೋಡು ಅಂದನು.
- 2ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು.
- 3ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
- 4ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.
- 5ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ;
Cross references
- Mark 4:34 ಮಾರ್ಕನು 4:34ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
- Matthew 21:1 ಮತ್ತಾಯನು 21:1ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
- Matthew 13:10 ಮತ್ತಾಯನು 13:10ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು
- Matthew 17:1 ಮತ್ತಾಯನು 17:1ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
- Mark 14:33 ಮಾರ್ಕನು 14:33ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
- Mark 9:2 ಮಾರ್ಕನು 9:2ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
- Matthew 13:36 ಮತ್ತಾಯನು 13:36ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
- Mark 10:35 ಮಾರ್ಕನು 10:35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.
- Mark 1:16–19 ಮಾರ್ಕನು 1:16–19ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು. ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು. ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು.
- Matthew 24:3 ಮತ್ತಾಯನು 24:3ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
- Mark 5:37 ಮಾರ್ಕನು 5:37ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
- John 1:40–41 ಯೋಹಾನನು 1:40–41ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು. ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
Original words (Greek)
- And · G2532καί kaí
- he · G846αὐτός autós
- sat · G2521κάθημαι káthēmai
- upon · G1519εἰς eis
- mount · G3735ὄρος óros
- Olives · G1636ἐλαία elaía
- against · G2713κατέναντι katénanti
- temple · G2411ἱερόν hierón
- Peter · G4074Πέτρος Pétros
- and · G2532καί kaí
- James · G2385Ἰάκωβος Iákōbos
- and · G2532καί kaí
- John · G2491Ἰωάννης Iōánnēs
- and · G2532καί kaí
- Andrew · G406Ἀνδρέας Andréas
- asked · G1905ἐπερωτάω eperōtáō
- him · G846αὐτός autós
- privately · G2398ἴδιος ídios