Mark · chapter 13 · verse 30
Mark 13:30 in Kannada
ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Ivellavugalu neraveruvavarege ee santatiyu alidu hoguvade illa endu naanu nimage nijavaagi heluttene.
Mark 13:30 in English
- King James Version (KJV)
- Verily I say unto you, that this generation shall not pass, till all these things be done.
- World English Bible (WEB)
- Most certainly I say to you, this generation will not pass away until all these things happen.
- American Standard Version (ASV)
- Verily I say unto you, This generation shall not pass away, until all these things be accomplished.
- Bible in Basic English (BBE)
- Truly, I say to you, This generation will not come to an end till all these things are complete.
- Darby Translation (DBY)
- Verily I say unto you, This generation shall in no wise pass away, till all these things take place.
- Webster's Bible (WBS)
- Verily I say to you, that this generation shall not pass, till all these things shall be done.
- Young's Literal Translation (YLT)
- Verily I say to you, that this generation may not pass away till all these things may come to pass;
Read in context
- 28ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ;
- 29ಅದೇ ಪ್ರಕಾರ ಇವುಗಳು ಆಗುವದನ್ನು ನೀವು ನೋಡುವಾಗ ಅದು ಹತ್ತಿರದಲ್ಲಿ ಅಂದರೆ ಬಾಗಲುಗಳಲ್ಲಿಯೇ ಅದೆ ಎಂದು ತಿಳುಕೊಳ್ಳಿರಿ.
- 30ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 31ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- 32ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
Cross references
- Matthew 24:34 ಮತ್ತಾಯನು 24:34ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Luke 21:32 ಲೂಕನು 21:32ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Matthew 23:36 ಮತ್ತಾಯನು 23:36ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
- Mark 9:1 ಮಾರ್ಕನು 9:1ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Matthew 16:28 ಮತ್ತಾಯನು 16:28ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.