Mark · chapter 13 · verse 32
Mark 13:32 in Kannada
ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
Aadare aa dinada mattu aa galigeya vishaya vaagi tandege horatu yaava manushyanigoo paralokadalliruva dootarigoo maganigoo tili yadu.
Mark 13:32 in English
- King James Version (KJV)
- But of that day and [that] hour knoweth no man, no, not the angels which are in heaven, neither the Son, but the Father.
- World English Bible (WEB)
- “But of that day or that hour no one knows—not even the angels in heaven, nor the Son, but only the Father.
- American Standard Version (ASV)
- But of that day or that hour knoweth no one, not even the angels in heaven, neither the Son, but the Father.
- Bible in Basic English (BBE)
- But of that day or that hour no one has knowledge, not even the angels in heaven, or the Son, but the Father.
- Darby Translation (DBY)
- But of that day or of that hour no one knows, neither the angels who are in heaven, nor the Son, but the Father.
- Webster's Bible (WBS)
- But of that day and [that] hour knoweth no man, no not the angels which are in heaven, neither the Son, but the Father.
- Young's Literal Translation (YLT)
- 'And concerning that day and the hour no one hath known — not even the messengers who are in the heaven, not even the Son — except the Father.
Read in context
- 30ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 31ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- 32ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
- 33ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
- 34ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
Cross references
- Matthew 24:36–42 ಮತ್ತಾಯನು 24:36–42ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು. ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು. ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು. ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು. ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು. ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು. ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
- Acts 1:7 ಅಪೊಸ್ತಲರ ಕೃತ್ಯಗಳು 1:7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
- Matthew 25:13 ಮತ್ತಾಯನು 25:13ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
- Revelation 3:3 ಪ್ರಕಟನೆ 3:3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
- 1 Thessalonians 5:1–2 1 ಥೆಸಲೊನೀಕದವರಿಗೆ 5:1–2ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ. ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
- Mark 13:26–27 ಮಾರ್ಕನು 13:26–27ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು. ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
- Matthew 25:6 ಮತ್ತಾಯನು 25:6ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
- 2 Peter 3:10 2 ಪೇತ್ರನು 3:10ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
- Revelation 1:1 ಪ್ರಕಟನೆ 1:1ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ
- Matthew 25:19 ಮತ್ತಾಯನು 25:19ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.