Skip to content
ThuthiThuthiThuthi
Mark · chapter 13 · verse 34

Mark 13:34 in Kannada

ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.

Manushyakumaaranu doorada prayaanavannu kaikondu tanna maneyannu bittu tanna sevakarige adhikaaravannu mattu pratiyo bbanige avanavana kelasavannu kottu baagalu kaayu vavanige jaagarookanaagirabekendu aajnyaapisidavana haage iddaane.

Mark 13:34 in English

King James Version (KJV)
[For the Son of man is] as a man taking a far journey, who left his house, and gave authority to his servants, and to every man his work, and commanded the porter to watch.
World English Bible (WEB)
“It is like a man traveling to another country, having left his house and given authority to his servants, and to each one his work, and also commanded the doorkeeper to keep watch.
American Standard Version (ASV)
[It is] as [when] a man, sojourning in another country, having left his house, and given authority to his servants, to each one his work, commanded also the porter to watch.
Bible in Basic English (BBE)
It is as when a man who is in another country for a time, having gone away from his house, and given authority to his servants and to everyone his work, gives the porter an order to keep watch.
Darby Translation (DBY)
[it is] as a man gone out of the country, having left his house and given to his bondmen the authority, and to each one his work, and commanded the doorkeeper that he should watch.
Webster's Bible (WBS)
[For the son of man is] as a man taking a long journey, who left his house, and gave authority to his servants, and to every man his work; and commanded the porter to watch.
Young's Literal Translation (YLT)
as a man who is gone abroad, having left his house, and given to his servants the authority, and to each one his work, did command also the porter that he may watch;

Read in context

  1. 32ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
  2. 33ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
  3. 34ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
  4. 35ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
  5. 36ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
Read all of Mark 13

Cross references

Mark 13:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.