Mark · chapter 13 · verse 35
Mark 13:35 in Kannada
ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
Aadadarinda jaagarookaraagirri. Yaakandare mane yajamaananu sanjeyalliyo sarihottinalliyo illave hunja kooguvaa galo illave munjaaneyalliyo yaavaaga baruttaano nimage gottilla.
Mark 13:35 in English
- King James Version (KJV)
- Watch ye therefore: for ye know not when the master of the house cometh, at even, or at midnight, or at the cockcrowing, or in the morning:
- World English Bible (WEB)
- Watch therefore, for you don’t know when the lord of the house is coming—whether at evening, or at midnight, or when the rooster crows, or in the morning;
- American Standard Version (ASV)
- Watch therefore: for ye know not when the lord of the house cometh, whether at even, or at midnight, or at cockcrowing, or in the morning;
- Bible in Basic English (BBE)
- So you are to keep watch: because you are not certain when the master of the house is coming, in the evening, or in the middle of the night, or at the cock's cry, or in the morning;
- Darby Translation (DBY)
- Watch therefore, for ye do not know when the master of the house comes: evening, or midnight, or cock-crow, or morning;
- Webster's Bible (WBS)
- Watch ye therefore: for ye know not when the master of the house cometh, at evening, or at midnight, or at the cock-crowing, or in the morning:
- Young's Literal Translation (YLT)
- watch ye, therefore, for ye have not known when the lord of the house doth come, at even, or at midnight, or at cock-crowing, or at the morning;
Read in context
- 33ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
- 34ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
- 35ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
- 36ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
- 37ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
Cross references
- Mark 13:33 ಮಾರ್ಕನು 13:33ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
- Matthew 24:42 ಮತ್ತಾಯನು 24:42ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
- Matthew 24:44 ಮತ್ತಾಯನು 24:44ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
- Mark 14:30 ಮಾರ್ಕನು 14:30ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- Mark 6:48 ಮಾರ್ಕನು 6:48ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.