Skip to content
ThuthiThuthiThuthi
Mark · chapter 13 · verse 36

Mark 13:36 in Kannada

ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.

Aatanu phakkane bandu neevu nidre maaduvadannu kandaanu.nimage heluvadannu naanu ellarigoo helu ttene--echcharavaagirri andanu.

Mark 13:36 in English

King James Version (KJV)
Lest coming suddenly he find you sleeping.
World English Bible (WEB)
lest, coming suddenly, he might find you sleeping.
American Standard Version (ASV)
lest coming suddenly he find you sleeping.
Bible in Basic English (BBE)
For fear that, coming suddenly, he sees you sleeping.
Darby Translation (DBY)
lest coming suddenly he find you sleeping.
Webster's Bible (WBS)
Lest coming suddenly, he should find you sleeping.
Young's Literal Translation (YLT)
lest, having come suddenly, he may find you sleeping;

Read in context

  1. 34ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
  2. 35ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
  3. 36ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
  4. 37ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
Read all of Mark 13

Cross references

Mark 13:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.