Mark · chapter 13 · verse 37
Mark 13:37 in Kannada
ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
Nimage heluvadannu naanu ellarigoo helu ttene--echcharavaagirri andanu.
Mark 13:37 in English
- King James Version (KJV)
- And what I say unto you I say unto all, Watch.
- World English Bible (WEB)
- What I tell you, I tell all: Watch!”
- American Standard Version (ASV)
- And what I say unto you I say unto all, Watch.
- Bible in Basic English (BBE)
- And what I say to you, I say to all, Keep watch.
- Darby Translation (DBY)
- But what I say to you, I say to all, Watch.
- Webster's Bible (WBS)
- And what I say to you, I say to all, Watch.
- Young's Literal Translation (YLT)
- and what I say to you, I say to all, Watch.'
Read in context
- 35ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
- 36ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
- 37ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
Cross references
- Luke 12:41–46 ಲೂಕನು 12:41–46ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು? ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು; ಅವನು ತನಗಿರುವ ಎಲ್ಲಾದರ ಮೇಲೆ ಅವನನ್ನು ಅಧಿಕಾರಿಯನ್ನಾಗಿ ನೇಮಿಸುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
- Mark 13:33 ಮಾರ್ಕನು 13:33ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
- Mark 13:35 ಮಾರ್ಕನು 13:35ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.