Skip to content
ThuthiThuthiThuthi
Mark · chapter 13 · verse 4

Mark 13:4 in Kannada

ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.

Ivellaa yaavaaga aaguvavu? Mattu ivellavugalu neraveruvadakke yaava soochane iruvadu? Namage helu endu keli daru.

Mark 13:4 in English

King James Version (KJV)
Tell us, when shall these things be? and what [ shall be] the sign when all these things shall be fulfilled?
World English Bible (WEB)
“Tell us, when will these things be? What is the sign that these things are all about to be fulfilled?”
American Standard Version (ASV)
Tell us, when shall these things be? and what [shall be] the sign when these things are all about to be accomplished?
Bible in Basic English (BBE)
Say when these things will be, and what will be the sign when these things are all about to be done.
Darby Translation (DBY)
Tell us, when shall these things be, and what is the sign when all these things are going to be fulfilled?
Webster's Bible (WBS)
Tell us, when will these things be? and what [will be] the sign when all these things shall be fulfilled?
Young's Literal Translation (YLT)
'Tell us when these things shall be? and what [is] the sign when all these may be about to be fulfilled?'

Read in context

  1. 2ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು.
  2. 3ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
  3. 4ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.
  4. 5ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ;
  5. 6ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
Read all of Mark 13

Cross references

Original words (Greek)

Mark 13:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.