Mark · chapter 13 · verse 5
Mark 13:5 in Kannada
ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ;
Yesu pratyuttaravaagi avarige helalaa rambhisi-- yaavanaadaroo nimmannu mosagolisa dante echcharike tegedu kolliri;
Mark 13:5 in English
- King James Version (KJV)
- And Jesus answering them began to say, Take heed lest any [man] deceive you:
- World English Bible (WEB)
- Jesus, answering, began to tell them, “Be careful that no one leads you astray.
- American Standard Version (ASV)
- And Jesus began to say unto them, Take heed that no man lead you astray.
- Bible in Basic English (BBE)
- And Jesus said to them, Take care that you are not tricked by anyone.
- Darby Translation (DBY)
- And Jesus answering them began to say, Take heed lest any one mislead you.
- Webster's Bible (WBS)
- And Jesus answering them, began to say, Take heed lest any [man] deceive you:
- Young's Literal Translation (YLT)
- And Jesus answering them, began to say, 'Take heed lest any one may lead you astray,
Read in context
- 3ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
- 4ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.
- 5ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ;
- 6ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
- 7ಇದಲ್ಲದೆ ಯುದ್ಧಗಳ ವಿಷಯವಾಗಿಯೂ ಯುದ್ಧಗಳ ಸುದ್ಧಿಯ ವಿಷಯವಾಗಿಯೂ ನೀವು ಕೇಳುವಾಗ ಕಳವಳಪಡ ಬೇಡಿರಿ; ಯಾಕಂದರೆ ಅವುಗಳು ಆಗುವದು ಅಗತ್ಯ; ಆದರೆ ಇನ್ನೂ ಅದು ಅಂತ್ಯವಲ್ಲ.
Cross references
- Colossians 2:8 ಕೊಲೊಸ್ಸೆಯವರಿಗೆ 2:8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- Jeremiah 29:8 ಯೆರೆಮೀಯ 29:8ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- 2 Thessalonians 2:3 2 ಥೆಸಲೊನೀಕದವರಿಗೆ 2:3ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
- Matthew 24:4–5 ಮತ್ತಾಯನು 24:4–5ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ. ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
- Revelation 20:7–8 ಪ್ರಕಟನೆ 20:7–8ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು. ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Luke 21:8 ಲೂಕನು 21:8ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.