Mark · chapter 13 · verse 6
Mark 13:6 in Kannada
ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
Yaakandare ane karu nanna hesarinalli bandu--naanu kristanu endu heli anekarannu mosagolisuvaru.
Mark 13:6 in English
- King James Version (KJV)
- For many shall come in my name, saying, I am [Christ]; and shall deceive many.
- World English Bible (WEB)
- For many will come in my name, saying, ‘I am he!’ and will lead many astray.
- American Standard Version (ASV)
- Many shall come in my name, saying, I am [he]; and shall lead many astray.
- Bible in Basic English (BBE)
- People will come in my name, saying, I am he; and a number will be turned from the true way.
- Darby Translation (DBY)
- For many shall come in my name, saying, It is I, and shall mislead many.
- Webster's Bible (WBS)
- For many will come in my name, saying, I am [Christ] ; and will deceive many.
- Young's Literal Translation (YLT)
- for many shall come in my name, saying — I am [he], and many they shall lead astray;
Read in context
- 4ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.
- 5ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ;
- 6ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
- 7ಇದಲ್ಲದೆ ಯುದ್ಧಗಳ ವಿಷಯವಾಗಿಯೂ ಯುದ್ಧಗಳ ಸುದ್ಧಿಯ ವಿಷಯವಾಗಿಯೂ ನೀವು ಕೇಳುವಾಗ ಕಳವಳಪಡ ಬೇಡಿರಿ; ಯಾಕಂದರೆ ಅವುಗಳು ಆಗುವದು ಅಗತ್ಯ; ಆದರೆ ಇನ್ನೂ ಅದು ಅಂತ್ಯವಲ್ಲ.
- 8ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
Cross references
- Mark 13:22 ಮಾರ್ಕನು 13:22ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
- John 5:43 ಯೋಹಾನನು 5:43ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- John 8:24 ಯೋಹಾನನು 8:24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- Jeremiah 14:14 ಯೆರೆಮೀಯ 14:14ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
- Acts 5:36–39 ಅಪೊಸ್ತಲರ ಕೃತ್ಯಗಳು 5:36–39ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು. ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು. ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು. ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
- Matthew 24:5 ಮತ್ತಾಯನು 24:5ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
- Matthew 24:23–24 ಮತ್ತಾಯನು 24:23–24ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ. ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- Matthew 24:11 ಮತ್ತಾಯನು 24:11ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.
- Jeremiah 23:21–25 ಯೆರೆಮೀಯ 23:21–25ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು. ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು. ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ? ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ. ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.