Skip to content
ThuthiThuthiThuthi
Mark · chapter 14 · verse 10

Mark 14:10 in Kannada

ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.

Aaga hanneradu mandiyalli obbanaada yooda iskariyotanu yesuvannu pradhaana yaajakarige hidukoduvante avara balige hodanu.

Mark 14:10 in English

King James Version (KJV)
And Judas Iscariot, one of the twelve, went unto the chief priests, to betray him unto them.
World English Bible (WEB)
Judas Iscariot, who was one of the twelve, went away to the chief priests, that he might deliver him to them.
American Standard Version (ASV)
And Judas Iscariot, he that was one of the twelve, went away unto the chief priests, that he might deliver him unto them.
Bible in Basic English (BBE)
And Judas Iscariot, who was one of the twelve, went away to the chief priests, so that he might give him up to them.
Darby Translation (DBY)
And Judas Iscariote, one of the twelve, went away to the chief priests that he might deliver him up to them;
Webster's Bible (WBS)
And Judas Iscariot, one of the twelve, went to the chief priests, to betray him to them.
Young's Literal Translation (YLT)
And Judas the Iscariot, one of the twelve, went away unto the chief priests that he might deliver him up to them,

Read in context

  1. 8ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
  2. 9ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.
  3. 10ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.
  4. 11ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
  5. 12ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.
Read all of Mark 14

Cross references

Original words (Greek)

Mark 14:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.