Mark · chapter 14 · verse 11
Mark 14:11 in Kannada
ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
Avaru adannu keli santoshapattu avanige hana koduttevendu maatukottaru. Avanu aatanannu anukoolavaagi hidukoduvadu hegendu hudukuttiddanu.
Mark 14:11 in English
- King James Version (KJV)
- And when they heard [it], they were glad, and promised to give him money. And he sought how he might conveniently betray him.
- World English Bible (WEB)
- They, when they heard it, were glad, and promised to give him money. He sought how he might conveniently deliver him.
- American Standard Version (ASV)
- And they, when they heard it, were glad, and promised to give him money. And he sought how he might conveniently deliver him [unto them].
- Bible in Basic English (BBE)
- And hearing what he said, they were glad, and gave him their word to make him a payment of money. And he took thought how he might best give him up to them.
- Darby Translation (DBY)
- and they, when they heard it, rejoiced, and promised him to give money. And he sought how he could opportunely deliver him up.
- Webster's Bible (WBS)
- And when they heard [it] , they were glad, and promised to give him money. And he sought how he might conveniently betray him.
- Young's Literal Translation (YLT)
- and having heard, they were glad, and promised to give him money, and he was seeking how, conveniently, he might deliver him up.
Read in context
- 9ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.
- 10ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.
- 11ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
- 12ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.
- 13ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ.
Cross references
- 1 Timothy 6:10 1 ತಿಮೊಥೆಯನಿಗೆ 6:10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- 2 Peter 2:14–15 2 ಪೇತ್ರನು 2:14–15ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- Matthew 26:15 ಮತ್ತಾಯನು 26:15ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- 1 Kings 21:20 1 ಅರಸುಗಳು 21:20ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
- Hosea 7:3 ಹೋಶೇಯ 7:3ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
- Proverbs 1:10–16 ಜ್ಞಾನೋಕ್ತಿಗಳು 1:10–16ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ. ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ. ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ. ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
- Luke 22:5–6 ಲೂಕನು 22:5–6ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು. ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
- 2 Kings 5:26 2 ಅರಸುಗಳು 5:26ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
- Proverbs 28:21–22 ಜ್ಞಾನೋಕ್ತಿಗಳು 28:21–22ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು. ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
Original words (Greek)
- And · G1161δέ dé
- they · G3588ὁ ho
- heard · G191ἀκούω akoúō
- glad · G5463χαίρω chaírō
- and · G2532καί kaí
- promised · G1861ἐπαγγέλλω epangéllō
- give · G1325δίδωμι dídōmi
- him · G846αὐτός autós
- money · G694ἀργύριον argýrion
- And · G2532καί kaí
- sought · G2212ζητέω zētéō
- how · G4459πῶς pōs
- might · G3860παραδίδωμι paradídōmi
- conveniently · G2122εὐκαίρως eukaírōs
- betray · G3860παραδίδωμι paradídōmi
- him · G846αὐτός autós