Skip to content
ThuthiThuthiThuthi
Mark · chapter 14 · verse 12

Mark 14:12 in Kannada

ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.

Huliyillada rottiya habbada modalaneya divasa paskada kuriyannu avaru koydaaga aatana shishyaru aatanige--neenu paskada ootamaadu vante naavu ellige hogi siddhamaadabekannuttee endu kelidaru.

Mark 14:12 in English

King James Version (KJV)
And the first day of unleavened bread, when they killed the passover, his disciples said unto him, Where wilt thou that we go and prepare that thou mayest eat the passover?
World English Bible (WEB)
On the first day of unleavened bread, when they sacrificed the Passover, his disciples asked him, “Where do you want us to go and prepare that you may eat the Passover?”
American Standard Version (ASV)
And on the first day of unleavened bread, when they sacrificed the passover, his disciples say unto him, Where wilt thou that we go and make ready that thou mayest eat the passover?
Bible in Basic English (BBE)
And on the first day of unleavened bread, when the Passover lamb is put to death, his disciples said to him, Where are we to go and make ready for you to take the Passover meal?
Darby Translation (DBY)
And the first day of unleavened bread, when they slew the passover, his disciples say to him, Where wilt thou that we go and prepare, that thou mayest eat the passover?
Webster's Bible (WBS)
And the first day of unleavened bread, when they killed the passover, his disciples said to him, Where wilt thou that we go and prepare, that thou mayest eat the passover?
Young's Literal Translation (YLT)
And the first day of the unleavened food, when they were killing the passover, his disciples say to him, 'Where wilt thou, [that,] having gone, we may prepare, that thou mayest eat the passover?'

Read in context

  1. 10ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.
  2. 11ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
  3. 12ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.
  4. 13ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ.
  5. 14ಅವನು ಯಾವ ಮನೆ ಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನ ನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ ಎಂದು ಬೋಧ ಕನು ಕೇಳುತ್ತಾನೆ ಎಂದು ಹೇಳಿರಿ.
Read all of Mark 14

Cross references

Original words (Greek)

Mark 14:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.