Skip to content
ThuthiThuthiThuthi
Mark · chapter 14 · verse 15

Mark 14:15 in Kannada

ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು.

Avanu sajju golisi siddhamaadida melantastina vishaalavaada kothadiyannu nimage torisuvanu; alli namage siddhamaadiri andanu.

Mark 14:15 in English

King James Version (KJV)
And he will shew you a large upper room furnished [and] prepared: there make ready for us.
World English Bible (WEB)
He will himself show you a large upper room furnished and ready. Get ready for us there.”
American Standard Version (ASV)
And he will himself show you a large upper room furnished [and] ready: and there make ready for us.
Bible in Basic English (BBE)
And he will take you up himself to a great room with a table and seats: there make ready for us.
Darby Translation (DBY)
and he will shew you a large upper room furnished ready. There make ready for us.
Webster's Bible (WBS)
And he will show you a large upper room furnished [and] prepared: there make ready for us.
Young's Literal Translation (YLT)
and he will shew you a large upper room, furnished, prepared — there make ready for us.'

Read in context

  1. 13ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ.
  2. 14ಅವನು ಯಾವ ಮನೆ ಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನ ನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ ಎಂದು ಬೋಧ ಕನು ಕೇಳುತ್ತಾನೆ ಎಂದು ಹೇಳಿರಿ.
  3. 15ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು.
  4. 16ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.
  5. 17ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.
Read all of Mark 14

Cross references

Mark 14:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.