Skip to content
ThuthiThuthiThuthi
Mark · chapter 14 · verse 17

Mark 14:17 in Kannada

ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.

Sanjeyaadaaga aatanu hanneradu mandi shishyara sangada bandanu.

Mark 14:17 in English

King James Version (KJV)
And in the evening he cometh with the twelve.
World English Bible (WEB)
When it was evening he came with the twelve.
American Standard Version (ASV)
And when it was evening he cometh with the twelve.
Bible in Basic English (BBE)
And when it was evening he came with the twelve.
Darby Translation (DBY)
And when evening was come, he comes with the twelve.
Webster's Bible (WBS)
And in the evening he cometh with the twelve.
Young's Literal Translation (YLT)
And evening having come, he cometh with the twelve,

Read in context

  1. 15ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು.
  2. 16ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.
  3. 17ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.
  4. 18ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
  5. 19ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು.
Read all of Mark 14

Cross references

Original words (Greek)

Mark 14:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.