Mark · chapter 14 · verse 18
Mark 14:18 in Kannada
ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Avaru kootukondu ootamaaduttiddaaga yesu avarige--nannondige oota maaduttiruva nimmalli obbanu nannannu hidukoduvanu endu naanu nimage nijavaagi heluttene andanu.
Mark 14:18 in English
- King James Version (KJV)
- And as they sat and did eat, Jesus said, Verily I say unto you, One of you which eateth with me shall betray me.
- World English Bible (WEB)
- As they sat and were eating, Jesus said, “Most certainly I tell you, one of you will betray me—he who eats with me.”
- American Standard Version (ASV)
- And as they sat and were eating, Jesus said, Verily I say unto you, One of you shall betray me, [even] he that eateth with me.
- Bible in Basic English (BBE)
- And while they were seated taking food, Jesus said, Truly I say to you, One of you will be false to me, one who is taking food with me.
- Darby Translation (DBY)
- And as they lay at table and were eating, Jesus said, Verily I say to you, One of you shall deliver me up; he who is eating with me.
- Webster's Bible (WBS)
- And as they sat, and were eating, Jesus said, Verily I say to you, One of you who eateth with me, will betray me.
- Young's Literal Translation (YLT)
- and as they are reclining, and eating, Jesus said, 'Verily I say to you — one of you, who is eating with me — shall deliver me up.'
Read in context
- 16ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.
- 17ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.
- 18ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 19ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು.
- 20ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ.
Cross references
- Psalm 41:9 ಕೀರ್ತನೆಗಳು 41:9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
- John 6:70 ಯೋಹಾನನು 6:70ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
- John 6:47 ಯೋಹಾನನು 6:47ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
- Matthew 6:5 ಮತ್ತಾಯನು 6:5ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
- Luke 4:24 ಲೂಕನು 4:24ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ.
- John 3:3 ಯೋಹಾನನು 3:3ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
- Mark 8:12 ಮಾರ್ಕನು 8:12ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Mark 10:29 ಮಾರ್ಕನು 10:29ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು
- Mark 3:28 ಮಾರ್ಕನು 3:28ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;
- Mark 14:25 ಮಾರ್ಕನು 14:25ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Mark 9:1 ಮಾರ್ಕನು 9:1ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- John 13:38 ಯೋಹಾನನು 13:38ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.