Skip to content
ThuthiThuthiThuthi
Mark · chapter 14 · verse 19

Mark 14:19 in Kannada

ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು.

Aaga avaru duhkhisa laarambhisi obbobbaraagi aatanige--adu naano? Mattu innobbanu--adu naano? Endu aatanannu kelidaru.

Mark 14:19 in English

King James Version (KJV)
And they began to be sorrowful, and to say unto him one by one, [Is] it I? and another [said, Is] it I?
World English Bible (WEB)
They began to be sorrowful, and to ask him one by one, “Surely not I?” And another said, “Surely not I?”
American Standard Version (ASV)
They began to be sorrowful, and to say unto him one by one, Is it I?
Bible in Basic English (BBE)
They were sad, and said to him one by one, Is it I?
Darby Translation (DBY)
And they began to be grieved, and to say to him, one by one, Is it I? [and another, Is it I?]
Webster's Bible (WBS)
And they began to be sorrowful, and to say to him one by one, [Is] it I? and another [said] , [Is] it I?
Young's Literal Translation (YLT)
And they began to be sorrowful, and to say to him, one by one, 'Is it I?' and another, 'Is it I?'

Read in context

  1. 17ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.
  2. 18ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
  3. 19ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು.
  4. 20ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ.
  5. 21ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.
Read all of Mark 14

Cross references

Original words (Greek)

Mark 14:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.