Mark · chapter 14 · verse 2
Mark 14:2 in Kannada
ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
Aadare avaru--janaru dange eladante habbadalli beda endu andukondaru.
Mark 14:2 in English
- King James Version (KJV)
- But they said, Not on the feast [day], lest there be an uproar of the people.
- World English Bible (WEB)
- For they said, “Not during the feast, because there might be a riot among the people.”
- American Standard Version (ASV)
- for they said, Not during the feast, lest haply there shall be a tumult of the people.
- Bible in Basic English (BBE)
- But they said, Not while the feast is going on, for fear there may be trouble among the people.
- Darby Translation (DBY)
- For they said, Not in the feast, lest perhaps there be a tumult of the people.
- Webster's Bible (WBS)
- But they said, Not on the feast -[day] , lest there should be an uproar of the people.
- Young's Literal Translation (YLT)
- and they said, 'Not in the feast, lest there shall be a tumult of the people.'
Read in context
- 1ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
- 2ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
- 3ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.
- 4ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ?
Cross references
- John 7:40 ಯೋಹಾನನು 7:40ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.
- Matthew 26:5 ಮತ್ತಾಯನು 26:5ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
- Proverbs 19:21 ಜ್ಞಾನೋಕ್ತಿಗಳು 19:21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Mark 11:18 ಮಾರ್ಕನು 11:18ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
- Lamentations 3:27 ಪ್ರಲಾಪಗಳು 3:27ತನ್ನ ಯೌವನದಲ್ಲಿ ನೊಗವನ್ನು ಹೊರುವದು ಅವನಿಗೆ ಒಳ್ಳೆಯದು.
- John 12:19 ಯೋಹಾನನು 12:19ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
- Luke 20:6 ಲೂಕನು 20:6ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು
- Mark 11:32 ಮಾರ್ಕನು 11:32ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.