Mark · chapter 14 · verse 20
Mark 14:20 in Kannada
ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ.
Adakkaatanu pratyuttaravaagi avarige--avanu hanneradu mandiyalli obbanu, andare nanna sangada paatreyalli adduvavane.
Mark 14:20 in English
- King James Version (KJV)
- And he answered and said unto them, [It is] one of the twelve, that dippeth with me in the dish.
- World English Bible (WEB)
- He answered them, “It is one of the twelve, he who dips with me in the dish.
- American Standard Version (ASV)
- And he said unto them, [It is] one of the twelve, he that dippeth with me in the dish.
- Bible in Basic English (BBE)
- And he said to them, It is one of the twelve, one who is putting his bread with me into the same plate.
- Darby Translation (DBY)
- But he answered and said to them, One of the twelve, he who dips with me in the dish.
- Webster's Bible (WBS)
- And he answered and said to them, [It is] one of the twelve that dippeth with me in the dish.
- Young's Literal Translation (YLT)
- And he answering said to them, 'One of the twelve who is dipping with me in the dish;
Read in context
- 18ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 19ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು.
- 20ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ.
- 21ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.
- 22ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
Cross references
- John 13:26 ಯೋಹಾನನು 13:26ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.
- Mark 14:43 ಮಾರ್ಕನು 14:43ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.
- Luke 22:47 ಲೂಕನು 22:47ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
- Matthew 26:23 ಮತ್ತಾಯನು 26:23ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.
- Matthew 26:47 ಮತ್ತಾಯನು 26:47ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
- John 6:71 ಯೋಹಾನನು 6:71ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.