Skip to content
ThuthiThuthiThuthi
Mark · chapter 14 · verse 23

Mark 14:23 in Kannada

ತರುವಾಯ ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು.

Taruvaaya aatanu paatreyannu tegedukondu stotramaadi avarige kottanu; avarellaroo adaralli kudidaru.

Mark 14:23 in English

King James Version (KJV)
And he took the cup, and when he had given thanks, he gave [it] to them: and they all drank of it.
World English Bible (WEB)
He took the cup, and when he had given thanks, he gave to them. They all drank of it.
American Standard Version (ASV)
And he took a cup, and when he had given thanks, he gave to them: and they all drank of it.
Bible in Basic English (BBE)
And he took a cup, and when he had given praise, he gave it to them: and they all had a drink from it.
Darby Translation (DBY)
And having taken [the] cup, when he had given thanks, he gave [it] to them, and they all drank out of it.
Webster's Bible (WBS)
And he took the cup, and when he had given thanks, he gave [it] to them: and they all drank of it.
Young's Literal Translation (YLT)
And having taken the cup, having given thanks, he gave to them, and they drank of it — all;

Read in context

  1. 21ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.
  2. 22ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
  3. 23ತರುವಾಯ ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು.
  4. 24ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
  5. 25ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Read all of Mark 14

Cross references

Original words (Greek)

Mark 14:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.