Mark · chapter 14 · verse 26
Mark 14:26 in Kannada
ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.
Balika avaru ondu sangeeta haadi enne maragala guddakke horatuhodaru.
Mark 14:26 in English
- King James Version (KJV)
- And when they had sung an hymn, they went out into the mount of Olives.
- World English Bible (WEB)
- When they had sung a hymn, they went out to the Mount of Olives.
- American Standard Version (ASV)
- And when they had sung a hymn, they went out unto the mount of Olives.
- Bible in Basic English (BBE)
- And after a song of praise to God they went out to the Mountain of Olives.
- Darby Translation (DBY)
- And having sung a hymn, they went out to the mount of Olives.
- Webster's Bible (WBS)
- And when they had sung a hymn, they went out to the mount of Olives.
- Young's Literal Translation (YLT)
- And having sung an hymn, they went forth to the mount of the Olives,
Read in context
- 24ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
- 25ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 26ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.
- 27ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ.
- 28ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗು ವೆನು ಎಂದು ಹೇಳಿದನು.
Cross references
- Matthew 26:30 ಮತ್ತಾಯನು 26:30ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
- Luke 22:39 ಲೂಕನು 22:39ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
- 1 Corinthians 14:15 1 ಕೊರಿಂಥದವರಿಗೆ 14:15ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Acts 16:25 ಅಪೊಸ್ತಲರ ಕೃತ್ಯಗಳು 16:25ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Psalm 47:6–7 ಕೀರ್ತನೆಗಳು 47:6–7ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.
- Judges 18:1–4 ನ್ಯಾಯಸ್ಥಾಪಕರು 18:1–4ಆ ದಿವಸಗಳಲ್ಲಿ ಇಸ್ರಾಯೇಲಿನೊಳಗೆ ಅರಸನಿರಲಿಲ್ಲ. ಆ ದಿವಸಗಳಲ್ಲಿ ದಾನನ ಗೋತ್ರದವರು ವಾಸವಾಗಿರುವದಕ್ಕೆ ತಮಗೆ ಬಾಧ್ಯತೆ ಯನ್ನು ಹುಡುಕುತ್ತಿದ್ದರು. ಯಾಕಂದರೆ ಅಂದಿನ ವರೆಗೆ ಅವರಿಗೆ ಇಸ್ರಾಯೇಲ್ ಗೋತ್ರಗಳಲ್ಲಿ ಪೂರ್ಣವಾಗಿ ಬಾಧ್ಯತೆ ದೊರಕಲಿಲ್ಲ. ಅವರು ದೇಶವನ್ನು ಪಾಳತಿ ನೋಡಿ ಶೋಧಿಸುವದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿ ಯನ್ನು ಕರೆದು ಅವರಿಗೆ--ನೀವು ಹೋಗಿ ದೇಶವನ್ನು ಶೋಧಿಸಿರಿ ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯಾಮ್ ಬೆಟ್ಟದಲ್ಲಿರುವ ವಿಾಕನ ಮನೆಯ ಬಳಿಗೆ ಬಂದು ಅಲ್ಲಿ ಇಳುಕೊಂಡರು. ಅವರು ವಿಾಕನ ಮನೆಯ ಬಳಿಯಲ್ಲಿರುವಾಗ ಲೇವಿಯನಾದ ಪ್ರಾಯಸ್ಥನ ಸ್ವರವನ್ನು ತಿಳುಕೊಂಡು ಅವನ ಬಳಿಗೆ ಹೋಗಿ--ನಿನ್ನನ್ನು ಇಲ್ಲಿಗೆ ಕರಕೊಂಡು ಬಂದವರು ಯಾರು? ಇಲ್ಲಿ ಏನು ಮಾಡುತ್ತಿ? ಇಲ್ಲಿ ನಿನಗೆ ಏನು ಇದೆ ಅಂದರು. ಅವನು ಅವರಿಗೆವಿಾಕನು ನನಗೆ ಹೀಗೆ ಹೀಗೆ ನಡಿಸುತ್ತಾನೆ; ನನ್ನನ್ನು ಸಂಬಳಕ್ಕೆ ಇಟ್ಟು ಕೊಂಡಿದ್ದಾನೆ; ನಾನು ಅವನಿಗೆ ಯಾಜಕನಾಗಿದ್ದೇನೆ ಅಂದನು.