Mark · chapter 14 · verse 28
Mark 14:28 in Kannada
ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗು ವೆನು ಎಂದು ಹೇಳಿದನು.
Aadare naanu edda mele nimaginta mundaagi galilaayakke hogu venu endu helidanu.
Mark 14:28 in English
- King James Version (KJV)
- But after that I am risen, I will go before you into Galilee.
- World English Bible (WEB)
- However, after I am raised up, I will go before you into Galilee.”
- American Standard Version (ASV)
- Howbeit, after I am raised up, I will go before you into Galilee.
- Bible in Basic English (BBE)
- But after I have come back from the dead, I will go before you into Galilee.
- Darby Translation (DBY)
- But after I am risen, I will go before you into Galilee.
- Webster's Bible (WBS)
- But after that I am risen, I will go before you into Galilee.
- Young's Literal Translation (YLT)
- but after my having risen I will go before you to Galilee.'
Read in context
- 26ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.
- 27ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ.
- 28ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗು ವೆನು ಎಂದು ಹೇಳಿದನು.
- 29ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು.
- 30ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
Cross references
- Matthew 28:16 ಮತ್ತಾಯನು 28:16ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
- Mark 16:7 ಮಾರ್ಕನು 16:7ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.
- Matthew 28:7 ಮತ್ತಾಯನು 28:7ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
- Matthew 28:10 ಮತ್ತಾಯನು 28:10ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
- Matthew 26:32 ಮತ್ತಾಯನು 26:32ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.
- Matthew 16:21 ಮತ್ತಾಯನು 16:21ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- John 21:1 ಯೋಹಾನನು 21:1ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--
- 1 Corinthians 15:4–6 1 ಕೊರಿಂಥದವರಿಗೆ 15:4–6ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು. ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು. ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.