Mark · chapter 14 · verse 29
Mark 14:29 in Kannada
ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು.
Aadare petranu aata nige ellaroo abhyantarapattaagyoo naanu abhyantara paduvadilla endu helidanu.
Mark 14:29 in English
- King James Version (KJV)
- But Peter said unto him, Although all shall be offended, yet [will] not I.
- World English Bible (WEB)
- But Peter said to him, “Although all will be offended, yet I will not.”
- American Standard Version (ASV)
- But Peter said unto him, Although all shall be offended, yet will not I.
- Bible in Basic English (BBE)
- But Peter said to him, Though the others may be turned away from you, I will not.
- Darby Translation (DBY)
- But Peter said to him, Even if all should be offended, yet not I.
- Webster's Bible (WBS)
- But Peter said to him, Although all shall be offended, yet [will] not I.
- Young's Literal Translation (YLT)
- And Peter said to him, 'And if all shall be stumbled, yet not I;'
Read in context
- 27ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ.
- 28ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗು ವೆನು ಎಂದು ಹೇಳಿದನು.
- 29ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು.
- 30ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- 31ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.
Cross references
- Matthew 26:33–35 ಮತ್ತಾಯನು 26:33–35ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು. ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು. ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
- John 13:36–38 ಯೋಹಾನನು 13:36–38ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು. ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು. ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- Luke 22:33–34 ಲೂಕನು 22:33–34ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು. ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
- John 21:15 ಯೋಹಾನನು 21:15ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ