Mark · chapter 14 · verse 31
Mark 14:31 in Kannada
ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.
Aadare avanu--naanu ninna sangada saayabekaadaroo ninnannu allagaleyuvadilla endu bahu aaveshadinda helidanu. Adaranteye avarellaroo helidaru.
Mark 14:31 in English
- King James Version (KJV)
- But he spake the more vehemently, If I should die with thee, I will not deny thee in any wise. Likewise also said they all.
- World English Bible (WEB)
- But he spoke all the more, “If I must die with you, I will not deny you.” They all said the same thing.
- American Standard Version (ASV)
- But he spake exceeding vehemently, If I must die with thee, I will not deny thee. And in like manner also said they all.
- Bible in Basic English (BBE)
- But he said with passion, If I have to be put to death with you, I will not be false to you. And they all said the same.
- Darby Translation (DBY)
- But he said [so much] exceedingly the more, If I should have to die with thee, I will in no wise deny thee. And likewise said they all too.
- Webster's Bible (WBS)
- But he spoke the more vehemently, If I should die with thee, I will not deny thee in any wise. Likewise also said they all.
- Young's Literal Translation (YLT)
- And he spake the more vehemently, 'If it may be necessary for me to die with thee — I will in no wise deny thee;' and in like manner also said they all.
Read in context
- 29ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು.
- 30ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- 31ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.
- 32ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು.
- 33ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
Cross references
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- Exodus 19:8 ವಿಮೋಚನಕಾಂಡ 19:8ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
- John 13:37 ಯೋಹಾನನು 13:37ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- Jeremiah 10:23 ಯೆರೆಮೀಯ 10:23ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
- Deuteronomy 5:27–29 ಧರ್ಮೋಪದೇಶಕಾಂಡ 5:27–29ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ. ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು. ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
- Proverbs 29:23 ಜ್ಞಾನೋಕ್ತಿಗಳು 29:23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- 2 Kings 8:13 2 ಅರಸುಗಳು 8:13ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.
- Job 40:4–5 ಯೋಬನು 40:4–5ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
- Proverbs 18:24 ಜ್ಞಾನೋಕ್ತಿಗಳು 18:24ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- Psalm 30:6 ಕೀರ್ತನೆಗಳು 30:6ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.
Original words (Greek)
- But · G1161δέ dé
- spake · G3004λέγω légō
- more · G4053περισσός perissós
- vehemently · G3123μᾶλλον mâllon
- If · G1437ἐάν eán
- I · G3165μέ mé
- should · G1163δεῖ deî
- die · G4880συναποθνήσκω synapothnḗskō
- with · G1537ἐκ ek
- thee · G4671σοί soí
- will · G533ἀπαρνέομαι aparnéomai
- not · G3361μή mḗ
- deny · G533ἀπαρνέομαι aparnéomai
- thee · G4571σέ sé
- wise · G5615ὡσαύτως hōsaútōs
- Likewise · G1161δέ dé
- also · G2532καί kaí
- they · G3004λέγω légō
- all · G3956πᾶς pâs