Skip to content
ThuthiThuthiThuthi
Mark · chapter 14 · verse 33

Mark 14:33 in Kannada

ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--

Aatanu petra yaakoba yohaanarannu tannondige karakondu hogi ativismayagondu bahala managundidavanaagi--

Mark 14:33 in English

King James Version (KJV)
And he taketh with him Peter and James and John, and began to be sore amazed, and to be very heavy;
World English Bible (WEB)
He took with him Peter, James, and John, and began to be greatly troubled and distressed.
American Standard Version (ASV)
And he taketh with him Peter and James and John, and began to be greatly amazed, and sore troubled.
Bible in Basic English (BBE)
And he took with him Peter and James and John, and grief and great trouble came on him.
Darby Translation (DBY)
And he takes with him Peter and James and John, and he began to be amazed and oppressed in spirit.
Webster's Bible (WBS)
And he taketh with him Peter, and James, and John, and began to be greatly amazed, and to be very heavy;
Young's Literal Translation (YLT)
and he taketh Peter, and James, and John with him, and began to be amazed, and to be very heavy,

Read in context

  1. 31ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.
  2. 32ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು.
  3. 33ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
  4. 34ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.
  5. 35ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು.
Read all of Mark 14

Cross references

Original words (Greek)

Mark 14:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.