Mark · chapter 14 · verse 37
Mark 14:37 in Kannada
ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ?
Taruvaaya aatanu bandu avaru nidremaaduvadannu kandu petranige--seemonane, neenu nidremaadu tteeyaa? Ondu galigeyaadaroo echcharavaagi ralaareyaa?
Mark 14:37 in English
- King James Version (KJV)
- And he cometh, and findeth them sleeping, and saith unto Peter, Simon, sleepest thou? couldest not thou watch one hour?
- World English Bible (WEB)
- He came and found them sleeping, and said to Peter, “Simon, are you sleeping? Couldn’t you watch one hour?
- American Standard Version (ASV)
- And he cometh, and findeth them sleeping, and saith unto Peter, Simon, sleepest thou? couldest thou not watch one hour?
- Bible in Basic English (BBE)
- And he came, and saw them sleeping, and said to Peter, Simon, are you sleeping? were you not able to keep watch one hour?
- Darby Translation (DBY)
- And he comes and finds them sleeping. And he says to Peter, Simon, dost thou sleep? Hast thou not been able to watch one hour?
- Webster's Bible (WBS)
- And he cometh, and findeth them sleeping, and saith to Peter, Simon, sleepest thou? couldst not thou watch one hour?
- Young's Literal Translation (YLT)
- And he cometh, and findeth them sleeping, and saith to Peter, 'Simon, thou dost sleep! thou wast not able to watch one hour!
Read in context
- 35ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು.
- 36ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
- 37ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ?
- 38ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
- 39ಆತನು ತಿರಿಗಿ ಹೊರಟು ಹೋಗಿ ಅದೇ ಮಾತುಗಳನ್ನು ಹೇಳುತ್ತಾ ಪ್ರಾರ್ಥಿಸಿ ದನು.
Cross references
- Matthew 26:40 ಮತ್ತಾಯನು 26:40ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?
- Hebrews 12:3 ಇಬ್ರಿಯರಿಗೆ 12:3ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- Mark 14:29–31 ಮಾರ್ಕನು 14:29–31ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು. ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು. ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.
- Matthew 25:5 ಮತ್ತಾಯನು 25:5ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
- Mark 14:40–41 ಮಾರ್ಕನು 14:40–41ಆತನು ಹಿಂತಿರುಗಿದಾಗ ಅವರು ತಿರಿಗಿ ನಿದ್ರೆ ಮಾಡುವದನ್ನು ಕಂಡನು; (ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು;) ಆತನಿಗೆ ಅವರು ಏನು ಉತ್ತರ ಕೊಡಬೇಕೋ ತಿಳಿಯಲಿಲ್ಲ. ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;
- Luke 9:31–32 ಲೂಕನು 9:31–32ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು. ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
- 2 Samuel 16:17 2 ಸಮುವೇಲನು 16:17ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.
- Luke 22:45–46 ಲೂಕನು 22:45–46ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ-- ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
- 1 Thessalonians 5:6–8 1 ಥೆಸಲೊನೀಕದವರಿಗೆ 5:6–8ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ. ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- Jeremiah 12:5 ಯೆರೆಮೀಯ 12:5ಕಾಲಾ ಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ ಕುದುರೆಗಳ ಸಂಗಡ ಹೇಗೆ ಹೋರಾಡುವಿ? ನೀನು ಭರವಸವಿಟ್ಟಿರುವ ಸಮಾಧಾನದ ದೇಶದಲ್ಲಿ ಅವರು ನಿನ್ನನ್ನು ಆಯಾಸಪಡಿಸಿದರೆ ಯೊರ್ದನ್ ದಡವಿಾರು ವಾಗ ಏನು ಮಾಡುವಿ?
- Jonah 1:6 ಯೋನ 1:6ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.