Mark · chapter 14 · verse 39
Mark 14:39 in Kannada
ಆತನು ತಿರಿಗಿ ಹೊರಟು ಹೋಗಿ ಅದೇ ಮಾತುಗಳನ್ನು ಹೇಳುತ್ತಾ ಪ್ರಾರ್ಥಿಸಿ ದನು.
Aatanu tirigi horatu hogi ade maatugalannu heluttaa praarthisi danu.
Mark 14:39 in English
- King James Version (KJV)
- And again he went away, and prayed, and spake the same words.
- World English Bible (WEB)
- Again he went away and prayed, saying the same words.
- American Standard Version (ASV)
- And again he went away, and prayed, saying the same words.
- Bible in Basic English (BBE)
- And again he went away, and said a prayer, using the same words.
- Darby Translation (DBY)
- And going away, he prayed again, saying the same thing.
- Webster's Bible (WBS)
- And again he went away, and prayed, and spoke the same words.
- Young's Literal Translation (YLT)
- And again having gone away, he prayed, the same word saying;
Read in context
- 37ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ?
- 38ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
- 39ಆತನು ತಿರಿಗಿ ಹೊರಟು ಹೋಗಿ ಅದೇ ಮಾತುಗಳನ್ನು ಹೇಳುತ್ತಾ ಪ್ರಾರ್ಥಿಸಿ ದನು.
- 40ಆತನು ಹಿಂತಿರುಗಿದಾಗ ಅವರು ತಿರಿಗಿ ನಿದ್ರೆ ಮಾಡುವದನ್ನು ಕಂಡನು; (ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು;) ಆತನಿಗೆ ಅವರು ಏನು ಉತ್ತರ ಕೊಡಬೇಕೋ ತಿಳಿಯಲಿಲ್ಲ.
- 41ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;
Cross references
- Matthew 26:42–44 ಮತ್ತಾಯನು 26:42–44ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು. ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು
- Matthew 6:7 ಮತ್ತಾಯನು 6:7ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
- 2 Corinthians 12:8 2 ಕೊರಿಂಥದವರಿಗೆ 12:8ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.
- Luke 18:1 ಲೂಕನು 18:1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--