Mark · chapter 14 · verse 4
Mark 14:4 in Kannada
ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ?
Aadare allidda kelavaru tammolage kopagondu--ee tailavannu nashta maadiddeke?
Mark 14:4 in English
- King James Version (KJV)
- And there were some that had indignation within themselves, and said, Why was this waste of the ointment made?
- World English Bible (WEB)
- But there were some who were indignant among themselves, saying, “Why has this ointment been wasted?
- American Standard Version (ASV)
- But there were some that had indignation among themselves, [saying], To what purpose hath this waste of the ointment been made?
- Bible in Basic English (BBE)
- But some of them were angry among themselves, saying, For what purpose has this oil been wasted?
- Darby Translation (DBY)
- And there were some indignant in themselves, and saying, Why has this waste been made of the ointment?
- Webster's Bible (WBS)
- And there were some that had indignation within themselves, and said, Why was this waste of the ointment made?
- Young's Literal Translation (YLT)
- and there were certain much displeased within themselves, and saying, 'For what hath this waste of the ointment been made?
Read in context
- 2ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
- 3ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.
- 4ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ?
- 5ಇದನ್ನು ಮುನ್ನೂರು (ಪೆನ್ಸ್) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು.
- 6ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.
Cross references
- John 12:4–5 ಯೋಹಾನನು 12:4–5ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು-- ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.
- Matthew 26:8–9 ಮತ್ತಾಯನು 26:8–9ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ? ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.
- Malachi 1:12–13 ಮಲಾಕಿಯ 1:12–13ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ. ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Ecclesiastes 4:4 ಪ್ರಸಂಗಿ 4:4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Ecclesiastes 5:4–8 ಪ್ರಸಂಗಿ 5:4–8ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು. ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು. ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು? ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು. ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
Original words (Greek)
- And · G1161δέ dé
- were · G2258ἦν ēn
- some · G5100τὶς tìs
- indignation · G23ἀγανακτέω aganaktéō
- within · G4314πρός prós
- themselves · G1438ἑαυτοῦ heautoû
- and · G2532καί kaí
- said · G3004λέγω légō
- Why · G5101τίς tís
- was · G1096γίνομαι gínomai
- this · G3778οὗτος hoûtos
- waste · G684ἀπώλεια apṓleia
- ointment · G3464μύρον mýron
- made · G1096γίνομαι gínomai