Mark · chapter 14 · verse 42
Mark 14:42 in Kannada
ಏಳಿರಿ, ನಾವು ಹೋಗೋಣ; ಇಗೋ ನನ್ನನ್ನು ಹಿಡುಕೊಡುವವನು ಸವಿಾಪದಲ್ಲಿದ್ದಾನೆ ಎಂದು ಹೇಳಿದನು.
Eliri, naavu hogona; igo nannannu hidukoduvavanu saviాpadalliddaane endu helidanu.
Mark 14:42 in English
- King James Version (KJV)
- Rise up, let us go; lo, he that betrayeth me is at hand.
- World English Bible (WEB)
- Arise! Let’s get going. Behold, he who betrays me is at hand.”
- American Standard Version (ASV)
- Arise, let us be going: behold, he that betrayeth me is at hand.
- Bible in Basic English (BBE)
- Get up, let us be going; see, he who gives me up is near.
- Darby Translation (DBY)
- Arise, let us go; behold, he that delivers me up has drawn nigh.
- Webster's Bible (WBS)
- Rise, let us go; lo, he that betrayeth me is at hand.
- Young's Literal Translation (YLT)
- rise, we may go, lo, he who is delivering me up hath come nigh.'
Read in context
- 40ಆತನು ಹಿಂತಿರುಗಿದಾಗ ಅವರು ತಿರಿಗಿ ನಿದ್ರೆ ಮಾಡುವದನ್ನು ಕಂಡನು; (ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು;) ಆತನಿಗೆ ಅವರು ಏನು ಉತ್ತರ ಕೊಡಬೇಕೋ ತಿಳಿಯಲಿಲ್ಲ.
- 41ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;
- 42ಏಳಿರಿ, ನಾವು ಹೋಗೋಣ; ಇಗೋ ನನ್ನನ್ನು ಹಿಡುಕೊಡುವವನು ಸವಿಾಪದಲ್ಲಿದ್ದಾನೆ ಎಂದು ಹೇಳಿದನು.
- 43ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.
- 44ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.
Cross references
- Matthew 26:46 ಮತ್ತಾಯನು 26:46ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು.
- John 18:1–2 ಯೋಹಾನನು 18:1–2ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು. ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು.