Mark · chapter 14 · verse 43
Mark 14:43 in Kannada
ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.
Aatanu innoo maatanaaduttiruvaagale hanne radu mandiyalli obbanaada yoodanu bandanu; pradhaana yaajakara shaastrigala mattu hiriyara kade yinda bandidda janara dodda samoohavu katti donnegalannu hididukondu avana kooda bandaru.
Mark 14:43 in English
- King James Version (KJV)
- And immediately, while he yet spake, cometh Judas, one of the twelve, and with him a great multitude with swords and staves, from the chief priests and the scribes and the elders.
- World English Bible (WEB)
- Immediately, while he was still speaking, Judas, one of the twelve, came—and with him a multitude with swords and clubs, from the chief priests, the scribes, and the elders.
- American Standard Version (ASV)
- And straightway, while he yet spake, cometh Judas, one of the twelve, and with him a multitude with swords and staves, from the chief priests and the scribes and the elders.
- Bible in Basic English (BBE)
- And straight away, while he was still talking, Judas, one of the twelve, came, and with him a great band with swords and sticks, from the chief priests and the scribes and those in authority.
- Darby Translation (DBY)
- And immediately, while he was yet speaking, Judas comes up, [being] one of the twelve, and with him a great crowd, with swords and sticks, from the chief priests and the scribes and the elders.
- Webster's Bible (WBS)
- And immediately while he was yet speaking, cometh Judas, one of the twelve, and with him a great multitude with swords and staffs, from the chief priests, and the scribes, and the elders.
- Young's Literal Translation (YLT)
- And immediately — while he is yet speaking — cometh near Judas, one of the twelve, and with him a great multitude, with swords and sticks, from the chief priests, and the scribes, and the elders;
Read in context
- 41ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;
- 42ಏಳಿರಿ, ನಾವು ಹೋಗೋಣ; ಇಗೋ ನನ್ನನ್ನು ಹಿಡುಕೊಡುವವನು ಸವಿಾಪದಲ್ಲಿದ್ದಾನೆ ಎಂದು ಹೇಳಿದನು.
- 43ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.
- 44ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.
- 45ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
Cross references
- Luke 22:47–53 ಲೂಕನು 22:47–53ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು. ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು. ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು. ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು. ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು. ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ? ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
- John 18:3–11 ಯೋಹಾನನು 18:3–11ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು. ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು. ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು. ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು. ಯೇಸು ಪ್ರತ್ಯುತ್ತರವಾಗಿ--ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೆ ಹುಡುಕು ವುದಾದರೆ ಇವರನ್ನು ಹೋಗಬಿಡಿರಿ ಅಂದನು. ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು. ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
- Matthew 26:47–56 ಮತ್ತಾಯನು 26:47–56ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು. ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು. ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು. ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು. ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು. ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ? ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು. ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ; ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
- Psalm 2:1–2 ಕೀರ್ತನೆಗಳು 2:1–2ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- Psalm 22:11–13 ಕೀರ್ತನೆಗಳು 22:11–13ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ. ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
- Acts 1:16 ಅಪೊಸ್ತಲರ ಕೃತ್ಯಗಳು 1:16ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
- Psalm 3:1–2 ಕೀರ್ತನೆಗಳು 3:1–2ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು. ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
Original words (Greek)
- And · G2532καί kaí
- immediately · G2112εὐθέως euthéōs
- he · G846αὐτός autós
- yet · G2089ἔτι éti
- spake · G2980λαλέω laléō
- cometh · G3854παραγίνομαι paragínomai
- Judas · G2455Ἰούδας Ioúdas
- one · G1520εἷς heîs
- twelve · G1427δώδεκα dṓdeka
- and · G2532καί kaí
- with · G3326μετά metá
- him · G846αὐτός autós
- great · G4183πολύς polýs
- multitude · G3793ὄχλος óchlos
- with · G3326μετά metá
- swords · G3162μάχαιρα máchaira
- and · G2532καί kaí
- staves · G3586ξύλον xýlon
- from · G3844παρά pará
- priests · G749ἀρχιερεύς archiereús
- and · G2532καί kaí
- scribes · G1122γραμματεύς grammateús
- and · G2532καί kaí
- elders · G4245πρεσβύτερος presbýteros