Mark · chapter 14 · verse 44
Mark 14:44 in Kannada
ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.
Idallade aatanannu hidukoduvavanu avarige--naanu yaarige muddidutteno avane aatanu; aatanannu hididu bhadravaagi tegedukondu hogiri endu gurutu helikottiddanu.
Mark 14:44 in English
- King James Version (KJV)
- And he that betrayed him had given them a token, saying, Whomsoever I shall kiss, that same is he; take him, and lead [him] away safely.
- World English Bible (WEB)
- Now he who betrayed him had given them a sign, saying, “Whomever I will kiss, that is he. Seize him, and lead him away safely.”
- American Standard Version (ASV)
- Now he that betrayed him had given them a token, saying, Whomsoever I shall kiss, that is he; take him, and lead him away safely.
- Bible in Basic English (BBE)
- Now he who had been false to him had given them a sign, saying, The one to whom I give a kiss, that is he; take him, and get him away safely.
- Darby Translation (DBY)
- Now he that delivered him up had given them a sign between them, saying, Whomsoever I shall kiss, that is he; seize him, and lead [him] away safely.
- Webster's Bible (WBS)
- And he that betrayed him, had given them a token, saying, Whomsoever I shall kiss, that same is he; take him, and lead [him] away safely.
- Young's Literal Translation (YLT)
- and he who is delivering him up had given a token to them, saying, 'Whomsoever I shall kiss, he it is, lay hold on him, and lead him away safely,'
Read in context
- 42ಏಳಿರಿ, ನಾವು ಹೋಗೋಣ; ಇಗೋ ನನ್ನನ್ನು ಹಿಡುಕೊಡುವವನು ಸವಿಾಪದಲ್ಲಿದ್ದಾನೆ ಎಂದು ಹೇಳಿದನು.
- 43ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.
- 44ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.
- 45ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
- 46ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.
Cross references
- Matthew 26:48–50 ಮತ್ತಾಯನು 26:48–50ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು. ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
- Proverbs 27:6 ಜ್ಞಾನೋಕ್ತಿಗಳು 27:6ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
- Exodus 12:13 ವಿಮೋಚನಕಾಂಡ 12:13ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
- Psalm 55:20–21 ಕೀರ್ತನೆಗಳು 55:20–21ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ. ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
Original words (Greek)
- And · G1161δέ dé
- that · G3588ὁ ho
- betrayed · G3860παραδίδωμι paradídōmi
- him · G846αὐτός autós
- given · G1325δίδωμι dídōmi
- them · G846αὐτός autós
- token · G4953σύσσημον sýssēmon
- saying · G3004λέγω légō
- Whomsoever · G3739ὅς hós
- kiss · G5368φιλέω philéō
- same · G846αὐτός autós
- he · G2076ἐστί estí
- take · G2902κρατέω kratéō
- him · G846αὐτός autós
- and · G2532καί kaí
- lead · G520ἀπάγω apágō
- away · G520ἀπάγω apágō
- safely · G806ἀσφαλῶς asphalōs