Skip to content
ThuthiThuthiThuthi
Mark · chapter 14 · verse 45

Mark 14:45 in Kannada

ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು.

Avanu banda koodale neravaagi aatana kadege hogi-- guruve, guruve endu heli aatanige muddittanu.

Mark 14:45 in English

King James Version (KJV)
And as soon as he was come, he goeth straightway to him, and saith, Master, master; and kissed him.
World English Bible (WEB)
When he had come, immediately he came to him and said, “Rabbi! Rabbi!” and kissed him.
American Standard Version (ASV)
And when he was come, straightway he came to him, and saith, Rabbi; and kissed him.
Bible in Basic English (BBE)
And when he had come, he went straight to him and said, Master; and gave him a kiss.
Darby Translation (DBY)
And being come, straightway coming up to him, he says, Rabbi, Rabbi; and he covered him with kisses.
Webster's Bible (WBS)
And as soon as he was come, he goeth immediately to him, and saith, Master, master; and kissed him.
Young's Literal Translation (YLT)
and having come, immediately, having gone near him, he saith, 'Rabbi, Rabbi,' and kissed him.

Read in context

  1. 43ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.
  2. 44ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.
  3. 45ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
  4. 46ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.
  5. 47ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು.
Read all of Mark 14

Cross references

Original words (Greek)

Mark 14:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.