Skip to content
ThuthiThuthiThuthi
Mark · chapter 14 · verse 46

Mark 14:46 in Kannada

ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.

Aaga avaru aatana mele kai haaki aatanannu hididaru.

Mark 14:46 in English

King James Version (KJV)
And they laid their hands on him, and took him.
World English Bible (WEB)
They laid their hands on him and seized him.
American Standard Version (ASV)
And they laid hands on him, and took him.
Bible in Basic English (BBE)
And they put their hands on him, and took him.
Darby Translation (DBY)
And they laid their hands upon him and seized him.
Webster's Bible (WBS)
And they laid their hands on him, and took him.
Young's Literal Translation (YLT)
And they laid on him their hands, and kept hold on him;

Read in context

  1. 44ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.
  2. 45ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
  3. 46ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.
  4. 47ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು.
  5. 48ಯೇಸು ಅವರಿಗೆ-- ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತಕ್ಕೊಂಡು ಕಳ್ಳನಿಗೆ ವಿರೋಧವಾಗಿ ಬರುವಂತೆ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ?
Read all of Mark 14

Cross references

Original words (Greek)

Mark 14:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.