Mark · chapter 14 · verse 47
Mark 14:47 in Kannada
ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು.
Aadare hattira nintidda varalli obbanu kattiyannu hiridu pradhaana yaajakana aalannu hodedu avana kiviyannu kadiduhaaki danu.
Mark 14:47 in English
- King James Version (KJV)
- And one of them that stood by drew a sword, and smote a servant of the high priest, and cut off his ear.
- World English Bible (WEB)
- But a certain one of those who stood by drew his sword and struck the servant of the high priest, and cut off his ear.
- American Standard Version (ASV)
- But a certain one of them that stood by drew his sword, and smote the servant of the high priest, and struck off his ear.
- Bible in Basic English (BBE)
- But a certain one of those who were near took out his sword, and gave the servant of the high priest a blow, cutting off his ear.
- Darby Translation (DBY)
- But a certain one of those who stood by, having drawn his sword, struck the bondman of the high priest, and took off his ear.
- Webster's Bible (WBS)
- And one of them that stood by drew a sword, and smote a servant of the high priest, and cut off his ear.
- Young's Literal Translation (YLT)
- and a certain one of those standing by, having drawn the sword, struck the servant of the chief priest, and took off his ear.
Read in context
- 45ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
- 46ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.
- 47ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು.
- 48ಯೇಸು ಅವರಿಗೆ-- ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತಕ್ಕೊಂಡು ಕಳ್ಳನಿಗೆ ವಿರೋಧವಾಗಿ ಬರುವಂತೆ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ?
- 49ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು.
Cross references
- Luke 22:49–51 ಲೂಕನು 22:49–51ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು. ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು. ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
- Matthew 26:51–54 ಮತ್ತಾಯನು 26:51–54ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು. ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು. ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ? ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
- John 18:10–11 ಯೋಹಾನನು 18:10–11ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು. ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
Original words (Greek)
- And · G1161δέ dé
- one · G1520εἷς heîs
- that · G3588ὁ ho
- by · G3936παρίστημι parístēmi
- drew · G4685σπάω spáō
- sword · G3162μάχαιρα máchaira
- smote · G3817παίω paíō
- servant · G1401δοῦλος doûlos
- priest · G749ἀρχιερεύς archiereús
- and · G2532καί kaí
- off · G851ἀφαιρέω aphairéō
- his · G846αὐτός autós
- ear · G5621ὠτίον ōtíon